Logo
Download our app
ರಾಜ್ಯದಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ
NEWS   May 17,2025 01:02 pm
ಬೆಂಗಳೂರು: ಇಂದಿನಿಂದ ಎರಡು ದಿನಗಳವರೆಗೆ ರಾಜ್ಯಕ್ಕೆ ಭಾರಿ ಮಳೆ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
⚠️ You are not allowed to copy content or view source